Advertisement
ಬಿಜೆಪಿಯಲ್ಲಿ ಗುಂಪುಗಾರಿಕೆ ಹೆಚ್ಚಾಗಿದೆ.ಗುಂಪುಗಾರಿಕೆ ಮಾಡುವ ನಾಯಕರು ಪಕ್ಷವನ್ನೇ ಕಟ್ಟಿಲ್ಲ. ಗುಂಪುಗಾರಿಕೆಯನ್ನು ಪಕ್ಷದ ವರಿಷ್ಠರು ಗಮನಿಸುತ್ತಿದ್ದಾರೆ. ಅದನ್ನು ಬಗೆಹರಿಸುತ್ತಾರೆ ಎಂಬ ವಿಶ್ವಾಸವಿದೆ. ರೇಣುಕಾಚಾರ್ಯ ಅವರಂತಹ ಕೆಲವರು ಯಡಿಯೂರಪ್ಪ ಜನ್ಮದಿನದ ಹೆಸರಿನಲ್ಲಿ ಗುಂಪುಗಾರಿಕೆ ಪ್ರದರ್ಶನಕ್ಕೆ ಮುಂದಾಗಿದ್ದಾರೆ.
Advertisement
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
11:43 PM Dec 19, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.