Advertisement
ರಾಷ್ಟ್ರೀಯ ಲಾಭಕೋರತನ ತಡೆ ಪ್ರಾಧಿಕಾರ (ಎನ್‌ಎಪಿಎ)ರಚನೆಗೆ ಸಂಪುಟ ಒಪ್ಪಿಗೆ ನೀಡಿದೆ. ಇತ್ತೀಚೆಗೆ ಘೋಷಣೆ ಮಾಡಿದ ತೆರಿಗೆ ಸೌಲಭ್ಯ ಸಿಗುತ್ತಿಲ್ಲವೆಂದು ಗ್ರಾಹಕರು ಭಾವಿಸಿದರೆ ಪ್ರಾಧಿಕಾರಕ್ಕೆ ದೂರು ನೀಡಲು ಅವಕಾಶ ಕಲ್ಪಿಸಲಾಗುತ್ತದೆ. ಈ ಬಗ್ಗೆ ಕೇಂದ್ರ ಸಚಿವ ರವಿಶಂಕರ ಪ್ರಸಾದ್ ಮಾಹಿತಿ ನೀಡಿದ್ದಾರೆ. ಕೇಂದ್ರ ಸಂಪುಟ ಕಾರ್ಯದರ್ಶಿ ಮುಖ್ಯಸ್ಥರಾಗಿರುವ ಈ ಸಮಿತಿಯಲ್ಲಿ ಐವರು ಸದಸ್ಯರಿರುತ್ತಾರೆ. Advertisement
ಜಿಎಸ್‌ಟಿ ಲಾಭ ಜನರಿಗೆ ತಲುಪಲು ಪ್ರಾಧಿಕಾರ
06:25 AM Nov 17, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.