Advertisement
ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಬಯಸಿ ಮಾಜಿ ಸಚಿವ ಜಿ.ಟಿ.ದೇವೇಗೌಡರ ಆಪ್ತ ಮಾವಿನಹಳ್ಳಿ ಎಸ್.ಸಿದ್ದೇಗೌಡ ಹಾಗೂ ಅಶೋಕ್ ನಾಮಪತ್ರ ಸಲ್ಲಿಸಿದ್ದರು. ಈ ಮಧ್ಯೆ, ಮೈಸೂರಿಗೆ ಭೇಟಿ ನೀಡಿದ್ದ ಯಡಿಯೂರಪ್ಪ ಅವರನ್ನು ಅನರ್ಹ ಶಾಸಕ ಎಚ್.ವಿಶ್ವನಾಥ್ ಜೊತೆ ಭೇಟಿ ಮಾಡಿದ್ದ ಜಿ.ಟಿ.ದೇವೇಗೌಡ, ಈ ಸಂಬಂಧ ಮಾತುಕತೆ ನಡೆಸಿದ್ದರು. ಮಾತುಕತೆ ಫಲವಾಗಿ ಅಶೋಕ್ ತಮ್ಮ ನಾಮಪತ್ರವನ್ನು ಹಿಂದಕ್ಕೆ ಪಡೆದಿದ್ದಾರೆ. Advertisement
ಮೈಮುಲ್ ಅಧ್ಯಕ್ಷರಾಗಿ ಜಿಟಿಡಿ ಆಪ್ತ ಆಯ್ಕೆ
11:36 PM Aug 14, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.