Advertisement
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಗ್ಯಾರಂಟಿ ಯೋಜನೆಗಳ ಜಾರಿಯಿಂದ ಒಂದಷ್ಟು ಹಣಕಾಸಿನ ತೊಂದರೆಯಾಗುತ್ತದೆ ಎಂಬುದು ಎಲ್ಲರಿಗೆ ಗೊತ್ತಿರುವ ವಿಚಾರ. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಹಣ ಖರ್ಚು ಆಗುವಾಗ ಮರುಹೊಂದಾಣಿಕೆ ಮಾಡಬೇಕಾಗುತ್ತದೆ. ಇದನ್ನು ನಾವು ಮಾಡುತ್ತೇವೆ. ಅದು ನಮಗೆ ಗೊತ್ತಿದೆ. ಹಸಿದ ಹೊಟ್ಟೆಯಲ್ಲಿರುವ ಜನರಿಗೆ ಬೇರೆ ಯಾವ ಯೋಜನೆಗಳನ್ನು ಜಾರಿಗೆ ತಂದರೂ ಪ್ರಯೋಜನ ಆಗುವುದಿಲ್ಲ ಎಂದು ಹೇಳಿದರು. Advertisement
Guarantee Plan: ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ; ಪರಮೇಶ್ವರ್
09:50 PM Jun 08, 2024 | Suhan S |
Advertisement
Udayavani is now on Telegram. Click here to join our channel and stay updated with the latest news.