Advertisement

ಗುಡಿಬಂಡೆ: ಹೆಣ್ಣು ನವಜಾತ ಶಿಶು ಪತ್ತೆ

08:43 AM Jan 20, 2023 | Team Udayavani |

ಗುಡಿಬಂಡೆ: ಪಟ್ಟಣದ ಒಂಬತ್ತನೇ ವಾರ್ಡ್ ನಲ್ಲಿ ಹೆಣ್ಣು ನವಜಾತ ಶಿಶು ಪತ್ತೆಯಾಗಿದ್ದು, ತಾಯಿ ನಾಪತ್ತೆಯಾಗಿರುವ ಘಟನೆ ಗುಡಿಬಂಡೆಯಲ್ಲಿ ನಡೆದಿದೆ.

Advertisement

ಪಟ್ಟಣದ ಒಂಭತ್ತನೇ ವಾರ್ಡ್ ನ ಮುರಳಿ ಕಬಾಬ್ ಸೆಂಟರ್ ನ ಬಳಿ ಘಟನೆ ನಡೆದಿದ್ದು, ಬೆಳ್ಳಂ ಬೆಳಿಗ್ಗೆ ಅಪರಿಚಿತ ಮಹಿಳೆ ಹೆಣ್ಣು ಮಗುವಿಗೆ ಜನನ ನೀಡಿದ್ದು, ಮಗುವನ್ನು ಸ್ಥಳದಲ್ಲೇ ಬಿಟ್ಟು ಹೋಗಿದ್ದು, ರಕ್ತದ ಮಡುವಿನಲ್ಲೇ ಮಗು ಬಿದ್ದಿದ್ದು, ನೋಡುಗರ ಹ್ರದಯ ಮುಟ್ಟುವಂತೆ ಇತ್ತು.

ಗುಡಿಬಂಡೆ ಪೊಲೀಸ್‌ ಸಬ್ಇನ್ಸ್ಪೆಕ್ಟರ್ ನಾಗರಾಜ್ ಹಾಗೂ ಸಿಬ್ಬಂದಿ ಭೇಟಿ ನೀಡಿ, ಶಿಶುವನ್ನು ಸ್ಥಳಿಯ ಆಸ್ಪತ್ರೆಗೆ ರವಾನಿಸಿ ತನಿಖೆ ಕೈಗೊಂಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next