Advertisement

ತೀಸ್ತಾ ಸೆಟಲ್ವಾಡ್‌ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ ಎಸ್‌ಐಟಿ

09:36 PM Sep 21, 2022 | Team Udayavani |

ಅಹಮದಾಬಾದ್‌: 2002ರ ಗುಜರಾತ್‌ ಗಲಭೆಗೆ ಸಂಬಂಧಿಸಿದಂತೆ ಸುಳ್ಳು ಸಾಕ್ಷ್ಯಗಳನ್ನು ಸೃಷ್ಟಿಸಿದ ಆರೋಪಕ್ಕೆ ಸಂಬಂಧಪಟ್ಟ ಪ್ರಕರಣದಲ್ಲಿ ಸಾಮಾಜಿಕ ಹೊರಟಗಾರ್ತಿ ತೀಸ್ತಾ ಸೆಟ‌ಲ್ವಾಡ್‌, ನಿವೃತ್ತ ಡಿಜಿಪಿ ಆರ್‌.ಬಿ.ಶ್ರೀಕುಮಾರ್‌ ಮತ್ತು ಮಾಜಿ ಐಪಿಎಸ್‌ ಅಧಿಕಾರಿ ಸಂಜೀವ್‌ ಭಟ್‌ ವಿರುದ್ಧ ವಿಶೇಷ ತನಿಖಾ ದಳ(ಎಸ್‌ಐಟಿ) ಬುಧವಾರ ಆರೋಪ ಪಟ್ಟಿ ಸಲ್ಲಿಸಿದೆ.

Advertisement

“ಅಹಮದಾಬಾದ್‌ನ ಚೀಫ್ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಕೋರ್ಟ್‌ನಲ್ಲಿ ಆರೋಪ ಪಟ್ಟಿ ಸಲ್ಲಿಸಲಾಗಿದೆ.

ಮಾಜಿ ಐಪಿಎಸ್‌ ಅಧಿಕಾರಿ ರಾಹುಲ್‌ ಶರ್ಮಾ ಅವರನ್ನು ಪ್ರಕರಣದ ಸಾಕ್ಷಿಯನ್ನಾಗಿ ಮಾಡಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next