Advertisement
ಎಐಎಂಐಎಂ ವಕ್ತಾರ ವಾರಿಸ್ ಪಠಾಣ್, “ಅಸಾದುದ್ದೀನ್ ಓವೈಸಿ ಅಹಮದಾಬಾದ್‌ನಿಂದ ಸೂರತ್‌ಗೆ ವಂದೇ ಭಾರತ್ ರೈಲಿನಲ್ಲಿ ಹೋಗುತ್ತಿದ್ದರು. ಸೂರತ್‌ಗೆ ಸುಮಾರು 20-25 ಕಿಮೀ ದೂರದಲ್ಲಿರುವಾಗ ಅಪರಿಚಿತರು ರೈಲಿನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ವಾರಿಸ್ ಪಠಾಣ್ ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.
Advertisement
ಅಸಾದುದ್ದೀನ್ ಓವೈಸಿ ಪ್ರಯಾಣಿಸುತ್ತಿದ್ದ ರೈಲಿನ ಮೇಲೆ ಕಲ್ಲು ತೂರಾಟ : ಕಿಟಕಿ ಗಾಜಿಗೆ ಹಾನಿ
12:21 PM Nov 08, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.