Advertisement
ಮೂಲಗಳ ಪ್ರಕಾರ ಗುಜರಾತ್ ಇನ್ನೆರಡು ದಿನಗಳಲ್ಲಿ ಈ ಬಗ್ಗೆ ಅಧಿಕೃತವಾಗಿ ಘೋಷಣೆ ಹೊರಡಿಸಲಿದೆ. ಬಳಿಕ ಮಧ್ಯಪ್ರದೇಶ ಕೂಡ ಇದೇ ಚಿಂತನೆಯಲ್ಲಿದೆ. ಎರಡು ದಿನಗಳ ಹಿಂದಷ್ಟೇ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ 2 ರೂ.ನಷ್ಟು ಅಬಕಾರಿ ಸುಂಕ ಇಳಿಸಿತ್ತು. ಇದರಿಂದ ತೈಲ ಬೆಲೆ 2.5 ರೂ. ವರೆಗೆ ಇಳಿಕೆಯಾಗಿತ್ತು. ಅಲ್ಲದೇ ಆ ಸಂದರ್ಭದಲ್ಲಿಯೇ ರಾಜ್ಯ ಸರ್ಕಾರಗಳೂ ಶೇ.5 ರಷ್ಟು ವ್ಯಾಟ್ ಕಡಿತ ಮಾಡಲಿ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಮತ್ತು ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಸೂಚಿಸಿದ್ದರು.
Advertisement
ಬಿಜೆಪಿ ಆಡಳಿತ ರಾಜ್ಯಗಳಲ್ಲಿ ವ್ಯಾಟ್ ಕಡಿತ?
06:00 AM Oct 06, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.