Advertisement
ಅಶೋಕ್ ಕೊಡಂಚ ಅವರು ಸುಮಾರು 10 ವರ್ಷಗಳಿಗೂ ಹೆಚ್ಚು ಕಾಲದಿಂದ ಪತ್ರಿಕಾ ವಿತರಕರಾಗಿದ್ದು ಜತೆಗೆ, ಗಂಗೊಳ್ಳಿಯ ಮ್ಯಾಂಗನೀಸ್ ರಸ್ತೆ ಬಳಿ ಸಣ್ಣ ಉದ್ಯಮ ನಡೆಸುತ್ತಿದ್ದರು. ಬುಧವಾರ ರಾತ್ರಿ ಅಂಗಡಿ ಬಾಗಿಲು ಹಾಕಿ ಗುಜ್ಜಾಡಿಯಲ್ಲಿರುವ ಬಸ್ ನಿಲ್ದಾಣ ಬಳಿ ಮನೆ ಕಡೆಯ ರಸ್ತೆಗೆ ತಿರುಗುತ್ತಿದ್ದ ವೇಳೆ ಎದುರಿನಿಂದ ಬಂದ ಬೈಕ್ ಢಿಕ್ಕಿಯಾಗಿದೆ. ಪರಿಣಾಮ ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.
Related Articles
Advertisement