Advertisement
ತಾಲೂಕಿನ ಅಣ್ಣೂರುಕೇರಿ ಗ್ರಾಮದ ರೈತ ರಂಗಶೆಟ್ಟಿ ಎಂಬುವವರ ಜಮೀನಿನಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸುಮಾರು 2ರಿಂದ 3 ವರ್ಷದ ಗಂಡು ಚಿರತೆ ಮಂಗಳವಾರ ತಡರಾತ್ರಿ ಬಿದ್ದಿದೆ. ಜಮೀನು ಮಾಲೀಕರು ನಂತರ ನೋಡಲಾಗಿ ಅರಿವಿಗೆ ಬಂದಿದ್ದು, ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ನಂತರ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
Advertisement
Gundlupete: ಬೋನಿಗೆ ಬಿದ್ದ ಗಂಡು ಚಿರತೆ
09:15 AM Dec 25, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.