Advertisement
ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಬುಧವಾರ 2 ಸಶಸ್ತ್ರ ಗುಂಪುಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಕಾಂಗ್ಪೋಕಪೀ ಜಿಲ್ಲೆಯ ಗುಡ್ಡಗಾಡು ಪ್ರದೇಶಗಳಿಂದ ಶಸ್ತ್ರಧಾರಿ ವ್ಯಕ್ತಿಗಳು ಗ್ರಾಮವೊಂದನ್ನು ಗುರಿಯಾಗಿಸಿ ದಾಳಿ ನಡೆಸಿದ್ದಾರೆ. ಅದರ ವಿರುದ್ಧ ಸ್ಥಳೀಯರೂ ಗುಂಡು ಹಾರಿಸಿ ಪ್ರತಿಕ್ರಿಯೆ ನೀಡಿದ್ದಾರೆ.
Advertisement
Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ
12:51 AM Dec 26, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.