Advertisement

ಕಾಪು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ನಾಮಪತ್ರ ಸಲ್ಲಿಕೆ

06:09 PM Apr 17, 2023 | Team Udayavani |
ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರು ಸೋಮವಾರ ಸಾವಿರಾರು ಮಂದಿ ಕಾರ್ಯಕರ್ತರು, ಅಭಿಮಾನಿಗಳು ಮತ್ತು ಹಿತೈಷಿಗಳನ್ನೊಳಗೊಂಡು ಪಾದಯಾತ್ರೆ ನಡೆಸಿ, ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
Advertisement

Udayavani is now on Telegram. Click here to join our channel and stay updated with the latest news.

Next