Advertisement
ಈ ಕೃತ್ಯ ನಡೆಸಿದಂಥ ಆರೋಪಿಯ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯ ಸೇರಿದಂತೆ ಎಲ್ಲ ದಾಖಲೆಗಳನ್ನೂ ಮಂಡಳಿಯು ಪರಿಗಣಿಸಿಯೇ ಈ ನಿರ್ಧಾರ ಕೈಗೊಂಡಿದೆ. ಹಾಗಾಗಿ, ಈ ವಿಚಾರದಲ್ಲಿ ಯಾರೂ ಮಧ್ಯಪ್ರವೇಶ ಮಾಡುವ ಅಗತ್ಯವಿಲ್ಲ. ಆರೋಪಿ ಬಾಲಕನನ್ನು ವಯಸ್ಕನೆಂದು ಪರಿಗಣಿಸಿ ವಿಚಾರಣೆ ನಡೆಸಬಹುದು ಎಂದು ಕೋರ್ಟ್ ಹೇಳಿದೆ. ಪರೀಕ್ಷೆ ಮುಂದೂಡಲ್ಪ ಡಬೇಕು ಎಂಬ ಉದ್ದೇಶದಿಂದ ಆರೋಪಿ 2ನೇ ತರಗತಿಯ ಪ್ರದುಮನ್ನನ್ನು ಶಾಲೆಯಲ್ಲೇ ಕತ್ತು ಸೀಳಿ ಕೊಲೆಗೈದಿದ್ದ. ಶಾಲೆಯ ಶೌಚಾಲಯದಲ್ಲಿ ಮಗುವಿನ ಮೃತದೇಹ ಪತ್ತೆಯಾಗಿತ್ತು. Advertisement
ವಯಸ್ಕನೆಂದು ಪರಿಗಣಿಸಿ ಆರೋಪಿಯ ವಿಚಾರಣೆ
06:00 AM May 22, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.