Advertisement

ಕಾಮನ್‌ವೆಲ್ತ್‌ ಪದಕ ವೀರ ಗುರುರಾಜ್‌ ಗೆ ಉಡುಪಿ ಜಿಲ್ಲಾಡಳಿತದಿಂದ ಸನ್ಮಾನ

03:39 PM Aug 07, 2022 | Team Udayavani |
ಉಡುಪಿ : ಕಾಮನ್‌ವೆಲ್ತ್ ಕ್ರೀಡಾಕೂಟದ ಪುರುಷರ 61 ಕೆಜಿ ವಿಭಾಗದ ವೇಟ್‌ಲಿಫ್ಟಿಂಗ್‌ನಲ್ಲಿ ಕಂಚಿನ ಪದಕ ಪಡೆದ ಜಿಲ್ಲೆಯ ಗುರುರಾಜ ಪೂಜಾರಿ ಅವರನ್ನು ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಅಭಿನಂದಿಸಲಾಯಿತು..

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next