Advertisement
ಕಮಿಲ ನಿವಾಸಿ ಪ್ರಜ್ವಲ್ ಟಿ.ಆರ್. ಅವರು ಮಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದು, ಇವರಿಗೆ ಕರೆ ಮಾಡಿದ ಜಯರಾಮ ಅವರು ನಿಮ್ಮ ತಂದೆ ತುಪ್ಪದಮನೆ ಹೋಗುವ ರಸ್ತೆಗೆ ಸಂಬಂಧಿಸಿದ ದಾಖಲೆ ನೀಡುತ್ತಿಲ್ಲ ಎಂದು ಅವಾಚ್ಯವಾಗಿ ನಿಂದಿಸಿ ಮಾತನಾಡಿದ್ದಾಗಿ ಆರೋಪಿಸಿದ್ದಾರೆ.
Advertisement
Guttigar: ಯುವಕನಿಗೆ ಜೀವ ಬೆದರಿಕೆ; ದೂರು ದಾಖಲು
08:42 PM Jan 01, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.