Advertisement
ಅವರು ಸೆ. 16ರ ರಾತ್ರಿ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ನಿಧನರಾದರು. ಮಂಗಳೂರಿನಲ್ಲಿ ಖಾಸಗಿ ಉದ್ಯೋಗದಲ್ಲಿದ್ದ ಅವರಿಗೆ ಕೈಕಾಲು ಬಲಹೀನತೆಯ ಸಮಸ್ಯೆ ಕಾಣಿಸಿಕೊಂಡಿದ್ದು, ಅದಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ರಾತ್ರಿ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಮೃತರು ತಂದೆ, ತಾಯಿ, ಸಹೋದರನನ್ನು ಅಗಲಿದ್ದಾರೆ. Advertisement
Guttigaru: ಅಸೌಖ್ಯದಿಂದ ನಾಲ್ಕೂರು ಗ್ರಾಮದ ಯುವಕ ಸಾವು
11:23 PM Sep 17, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.