Advertisement
ಮಸೀದಿಯ ಕೆಳ ಅಂತಸ್ತಿನಲ್ಲಿ ಬರೋಬ್ಬರಿ 31 ವರ್ಷಗಳ ಬಳಿಕ ಹಿಂದೂಗಳಿಗೆ ಪೂಜೆ ಸಲ್ಲಿಸಲು ವಾರಾಣಸಿ ಜಿಲ್ಲಾ ನ್ಯಾಯಾಲಯ ಅವಕಾಶ ನೀಡಿತ್ತು. ಅದರಂತೆ ಪ್ರಸಕ್ತ ತಿಂಗಳ ಆರಂಭದಲ್ಲಿ ಅಲ್ಲಿ ಪೂಜಾ ಕೈಂಕರ್ಯಗಳು ನೆರವೇರಿದ್ದವು. ಇದಾದ ಬಳಿಕ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಅಂಜುಮಾನ್ ಇಂತೆಜಾಮಿಯಾ ಮಸೀದಿ ಸಮಿತಿಯು ಅಲಹಾಬಾದ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಅದರ ತೀರ್ಪು ಸೋಮವಾರ ಪ್ರಕಟಗೊಳ್ಳಲಿದೆ.
Advertisement
Gyanvapi Case: ಇಂದು ಹೈಕೋರ್ಟ್ ತೀರ್ಪು
12:46 AM Feb 26, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.