Advertisement

ಜ್ಞಾನವಾಪಿ ಮಸೀದಿ ವಿಡಿಯೋ ಚಿತ್ರೀಕರಣದ ವರದಿ ವಾರಾಣಸಿ ಕೋರ್ಟ್ ಗೆ ಸಲ್ಲಿಕೆ

11:54 AM May 19, 2022 | Team Udayavani |

ವಾರಾಣಸಿ:ಕಾಶಿ ವಿಶ್ವನಾಥ ದೇವಾಲಯದ ಸಮೀಪದ ಜ್ಞಾನವಾಪಿ ಮಸೀದಿ-ಶೃಂಗಾರ ಗೌರಿ ಸಂಕೀರ್ಣದ ವಿಡಿಯೋ ಸಮೀಕ್ಷೆ ವರದಿಯನ್ನು ಗುರುವಾರ (ಮೇ 19) ವಾರಾಣಸಿ ಕೋರ್ಟ್ ಗೆ ಸಲ್ಲಿಸಲಾಗಿದೆ ಎಂದು ವರದಿ ತಿಳಿಸಿದೆ.

Advertisement

ಜ್ಞಾನವಾಪಿ ಮಸೀದಿ ಸಂಕೀರ್ಣದ ವಿಡಿಯೋ ಸಮೀಕ್ಷೆ ವರದಿಯನ್ನು ನ್ಯಾಯಾಲಯಕ್ಕೆ ನೀಡಲಾಗಿದೆ. ಈ ಸಂದರ್ಭದಲ್ಲಿ ಎರಡೂ ಕಡೆಯ ವಕೀಲರು ಹಾಜರಿದ್ದರು. ಸುಮಾರು 10ರಿಂದ 15 ಪುಟಗಳ ವರದಿ ಇದಾಗಿದೆ ಎಂದು ಅಸಿಸ್ಟೆಂಟ್ ಕೋರ್ಟ್ ಕಮಿಷನರ್ ಅಜಯ್ ಪ್ರತಾಪ್ ಸಿಂಗ್ ತಿಳಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next