Advertisement
ಮಸೀದಿ ಆವರಣದಲ್ಲಿ ಇರುವ ವಿಗ್ರಹಗಳಿಗೆ ಪೂಜೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ಸಲ್ಲಿಸಲಾಗಿರುವ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿರುವುದರ ವಿರುದ್ಧ ಸಲ್ಲಿಸಲಾಗಿರುವ ಮೇಲ್ಮನವಿ ಇದಾಗಿದೆ. ಮಂಗಳವಾರ ಅಲ್ಪಕಾಲದ ವಿಚಾರಣೆ ಬಳಿಕ ಪ್ರಕರಣವನ್ನು ಬುಧವಾರಕ್ಕೆ ಮುಂದೂಡಿತ್ತು. Advertisement
ಜ್ಞಾನವಾಪಿ ಮಸೀದಿ ಪ್ರಕರಣ: ಡಿ.5ರಂದು ವಿಚಾರಣೆ
10:43 PM Nov 30, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.