Advertisement

ಡಿಕೆ ಶಿವಕುಮಾರ್ ಗೆ ‘ಸಿದ್ದರಾಮಯ್ಯ ಜನ್ಮದಿನದ ಕಾರ್ಯಕ್ರಮ’ದ ಆಮಂತ್ರಣ ಪತ್ರಿಕೆ ನೀಡಿದ ಸಮಿತಿ

02:27 PM Jul 12, 2022 | Team Udayavani |

ಬೆಂಗಳೂರು: ಆಗಸ್ಟ್ 3 ರಂದು ದಾವಣಗೆರೆಯಲ್ಲಿ ನಡೆಯುವ ಸಿದ್ದರಾಮಯ್ಯನವರ 75 ನೇ ವರ್ಷದ ಹುಟ್ಟು ಹಬ್ಬದ ಕಾರ್ಯಕ್ರಮಕ್ಕೆ ಕೆಪಿಸಿಸಿ ಡಿಕೆ ಶಿವಕುಮಾರ್ ಅವರಿಗೆ ಆಮಂತ್ರಣ ಪತ್ರಿಕೆ ನೀಡಿದರು.

Advertisement

ಸಿದ್ದರಾಮಯ್ಯ ಅಮೃತ ಮಹೋತ್ಸವ ಸಮಿತಿ ಪದಾಧಿಕಾರಿಗಳಾದ ಮಾಜಿ ಸಚಿವರಾದ ಹೆಚ್ ಸಿ ಮಹದೇವಪ್ಪ, ಬಸವರಾಜ್ ರಾಯರೆಡ್ಡಿ ಹಾಗೂ ಮಾಜಿ ಶಾಸಕ ಅಶೋಕ್ ಪಟ್ಟಣ್ ಅವರು ಸದಾಶಿವನಗರ ನಿವಾಸಕ್ಕೆ ಆಗಮಿಸಿ ಆಮಂತ್ರಣ ಪತ್ರಿಕೆ ನೀಡಿದರು.

ಇದನ್ನೂ ಓದಿ:ಈ ಬಾರಿ ಪುನೀತ್ ರಾಜಕುಮಾರ್ ಹೆಸರಿನಲ್ಲಿ ಲಾಲ್ ಬಾಗ್ ಫ್ಲವರ್ ಶೋ: ಮುನಿರತ್ನ

Advertisement

Udayavani is now on Telegram. Click here to join our channel and stay updated with the latest news.

Next