Advertisement
ಶೃಂಗೇರಿಯಿಂದ ಹೊರಟು ಮಧ್ಯಾಹ್ನ ಧರ್ಮಸ್ಥಳಕ್ಕೆ ಆಗಮಿಸಿದರು. ಬಳಿಕ ಸಂಜೆ 5 ಗಂಟೆಗೆ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಬಳಿಕ ರಾಜಕೀಯ ವಿಚಾರವಾಗಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ.
Advertisement
ಧರ್ಮಸ್ಥಳಕ್ಕೆ ದೇವೇಗೌಡ ಭೇಟಿ
12:00 PM May 17, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.