Advertisement
ಸುಮಾರು 4.50 ಕೋಟಿ ರೂ ವೆಚ್ಚದಲ್ಲಿ ಇತ್ತೀಚಿಗೆ ಜೀರ್ಣೋದ್ಧಾರಗೊಂಡಿರುವ ಜಲಂಚಾರು ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದ ದೇವೇಗೌಡ ದಂಪತಿ ದೇವರ ದರ್ಶನ ಪಡೆದು, ಪೂಜೆ ಸಲ್ಲಿಸಿದರು. ನಂತರ ದೇವಸ್ಥಾನದಲ್ಲಿ ಅನ್ನ ಪ್ರಸಾದ ಸ್ವೀಕರಿಸಿದರು.
ಎಚ್. ಡಿ. ದೇವೇಗೌಡ ಅವರು ಪತ್ನಿ ಚೆನ್ನಮ್ಮ ಕೆಲ ದಿನಗಳಿಂದ ಕಾಪು ಪರಿಸರದಲ್ಲಿದ್ದು ಪ್ರಕೃತಿ ಚಿಕಿತ್ಸೆ ಪಡೆಯುತ್ತಿದ್ದಾರೆ.