Advertisement

ಮಹಿಳಾ ಭಕ್ತರೊಂದಿಗೆ ಅಸಭ್ಯವರ್ತನೆ; ಯುವಕರಿಗೆ ಹಿಗ್ಗಾಮುಗ್ಗಾ ಗೂಸಾ

09:39 AM May 16, 2019 | Team Udayavani |

ಎಚ್‌.ಡಿ.ಕೋಟೆ: ಇಲ್ಲಿನ ಚಿಕ್ಕಮ್ಮ ದೇವಿ ಬೆಟ್ಟದಲ್ಲಿ ಮಹಿಳಾ ಭಕ್ತರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನುವ ಕಾರಣಕ್ಕೆ ಯುವಕರಿಗೆ ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿ ಕಾರು ಜಖಂಗೊಳಿಸಿದ ಘಟನೆ ನಡೆದಿದೆ.

Advertisement

ಪ್ರವಾಸಿ ಸ್ಥಳವಾಗಿರುವ ಚಿಕ್ಕಮ್ಮ ದೇವಿ ಬೆಟ್ಟಕ್ಕೆ ಕಾರಿನಲ್ಲಿ ಆಗಮಿಸಿದ ಬೆಂಗಳೂರು ಮೂಲದ ಯುವಕ ಥಳಿತಕ್ಕೊಳಗಾದವರು .

50 ಕ್ಕೂ ಹೆಚ್ಚು ಮಂದಿ ಸ್ಥಳೀಯರು ಜೊತೆಯಾಗಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಪೊಲೀಸರು ವಿಷಯ ತಿಳಿದು ಸ್ಥಳಕ್ಕಾಗಮಿಸುವಷ್ಟರಲ್ಲಿ ಯುವಕರು ಪರಾರಿಯಾಗಿದ್ದಾರೆ.

ಎಚ್‌.ಡಿ.ಕೋಟೆ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next