Advertisement
ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್ ಡಿಕೆ , ಅವರು ನಿನ್ನೆ ಕಾಂಗ್ರೆಸ್ ಬಿಡುವ ತೀರ್ಮಾನ ಮಾಡಿದ್ದಾರೆ.ಅವರ ಮೇಲೆ ಯಾರು ಒತ್ತಡ ಹೇರುವುದಿಲ್ಲ.ಸೂಕ್ತ ಸಮಯದಲ್ಲಿ ಒಳ್ಳೆಯ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.
Related Articles
Advertisement
ಸಿದ್ದರಾಮಯ್ಯ ನಂಬಿಕೊಂಡು ದೇವೇಗೌಡರನ್ನು ಬಿಟ್ಟು ಬಂದೆ ಎಂಬ ಇಬ್ರಾಹಿಂ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಹಿಂದಿನ ಕೆಲ ಘಟನೆಗಳನ್ನು ಅವರು ನೆನಪು ಮಾಡಿಕೊಂಡಿದ್ದಾರೆ. ಹಿಂದಿನ ಪ್ರಕ್ರಿಯೆಗಳನ್ನು ನೆನಪು ಮಾಡಿಕೊಂಡಿದ್ದಾರೆ.ಯಾಕೆ ಜನತಾದಳ ಬಿಡಬೇಕಾಯಿತು ಎಂಬ ವಿಷಯಗಳನ್ನು ,ಇಂದಿನ ಕಾಂಗ್ರೆಸ್ ನಲ್ಲಿ ನಡೆದ ಬೆಳವಣಿಗೆಗಳಿಂದ ನೆನಪು ಮಾಡಿಕೊಂಡಿದ್ದಾರೆ ಎಂದರು.