Advertisement
ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿಯವರು, ಬಿಜೆಪಿಯನ್ನು ರೈತ ವಿರೋಧಿ ಎಂದಿದ್ದಾರೆ. ಪ್ರಮಾಣ ವಚನದಲ್ಲಿ ಹಸಿರು ಶಾಲು ಹೊದ್ದು ಹಲ್ಲು ಕಿರಿದರೆ ಸಾಲದು ಎಂದಿರುವ ಅವರು ಬಡವರ ಚಿನ್ನವನ್ನು ಹರಾಜಿನ ಮೂಲಕ ಕೇಂದ್ರ ಸರಕಾರ ಲಪಟಾಯಿಸಯತ್ತಿದೆ ಎಂದಿದ್ದಾರೆ.
Related Articles
Advertisement