Advertisement
ಮೈಸೂರಿನ ಕನ್ನಡ ಚಳವಳಿ ಕೇಂದ್ರ ಸಮಿತಿ ಹಾಗೂ ಕರ್ನಾಟಕ ಸೇನಾ ಪಡೆಯ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ನಡೆದ ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ 7 ಕೋಟಿ ಜನರ ಪ್ರಾಧಿಕಾರವಾಗಿರುವ ವಿಧಾನಸೌಧದಲ್ಲಿ ಈ ಹಿಂದೆ ಎಂತಹ ನಾಯಕರು, ಮುತ್ಸದ್ಧಿಗಳು ಆಡಳಿತ ನಡೆಸಿದ್ದರು. ಅಂಥವರು ಓಡಾಡಿದ ಜಾಗದಲ್ಲಿ ಈಗ ನನ್ನನೂ ಸೇರಿಸಿಕೊಂಡಂತೆ ಎಲ್ಲ ಪಕ್ಷಗಳ ರಾಜಕೀಯ ನಾಯಕರ ಧೋರಣೆಯಿಂದಾಗಿ ಕೊಡು-ಕೊಳ್ಳುವ ವ್ಯವಸ್ಥೆ ಬಂದುಬಿಟ್ಟಿದೆ. ಕನ್ನಡವನ್ನೂ ಮಾರಬಹುದು, ಸಂಸ್ಕೃತಿಯನ್ನೂ ಮಾರಬಹುದು ಎಂದು ವಿಶ್ವನಾಥ್ ಪ್ರಸ್ತುತ ಸ್ಥಿತಿ ಬಗ್ಗೆ ವಿಷಾದದಿಂದ ಹೇಳಿದರು. Advertisement
H. Vishwanath: ವಿಧಾನಸೌಧವೂ ಮಾಲ್ ಆಗಿ ಪರಿವರ್ತನೆ
10:01 PM May 25, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.