Advertisement

154 ಕ್ಷೇತ್ರಗಲ್ಲಿ ಸ್ಪರ್ಧಿಸಲಿದೆ ಕಮಲ್ ಹಾಸನ್ ಮಕ್ಕಳ್‌ ನೀಧಿ ಮಯಂ

04:07 PM Mar 09, 2021 | Team Udayavani |

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ ಕಮಲ್‌ ಹಾಸನ್‌ ನೇತೃತ್ವದ ಮಕ್ಕಳ್‌ ನೀಧಿ ಮಯಂ ಪಕ್ಷ 154 ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದೆ.

Advertisement

ಇನ್ನು ಉಳಿದ 80 ಕ್ಷೇತ್ರಗಳಲ್ಲಿ ತಮ್ಮ ಮಿತ್ರ ಪಕ್ಷಗಳಾದ  ಅಖಿಲ ಭಾರತ ಸಮತುವಾ ಮಕ್ಕಳ್‌ ಕಚ್ಚಿ ಮತ್ತು ಭಾರತೀಯ ಜನನಾಯಕ ಕಚ್ಚಿ ತಲಾ 40 ಕ್ಷೇತ್ರಗಳಲ್ಲಿ ಚುನಾವಣೆ ಎದುರಿಸಲಿವೆ.

ಮೈತ್ರಿ ಪಕ್ಷಗಳು ಸೀಟು ಹಂಚಿಕೆ ನಂತ್ರ ಮಾತನಾಡಿದ್ದು, ತಮಿಳುನಾಡಿದ ಬಹು ಕಾಲಕ ಕನಸನ್ನು ನನಸು ಮಾಡುವುದಾಗಿ ಭರವಸೆ ನೀಡಿವೆ. ತಮಿಳುನಾಡು ಚುನಾವಣೆ ಏಪ್ರಿಲ್ 6 ರಂದು ನಡೆಯಲಿದ್ದು, 234 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಿತ್ತಿದೆ.

 

Advertisement

Udayavani is now on Telegram. Click here to join our channel and stay updated with the latest news.

Next