Advertisement

ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರಿಗೆ ಕೋವಿಡ್ ಪಾಸಿಟಿವ್

02:54 PM Apr 23, 2021 | Team Udayavani |

ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರಿಗೆ ಕೋವಿಡ್-19 ಪಾಸಿಟಿವ್ ದೃಢವಾಗಿದೆ.

Advertisement

ಕೋವಿಡ್ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಶಾಸಕ ಹಾಲಾಡಿಯವರಿಗೆ ಕೊರೋನಾ ಪರೀಕ್ಷೆ ನಡೆಸಿದ್ದು ಸೋಂಕು ದೃಢವಾಗಿದೆ.

ಇದನ್ನೂ ಓದಿ:Covid ಮರಣ ಮೃದಂಗ:24ಗಂಟೆಯಲ್ಲಿ 3.32 ಲಕ್ಷ ಪ್ರಕರಣ ಪತ್ತೆ,ಒಟ್ಟು ಸಾವಿನ ಸಂಖ್ಯೆ 1.87 ಲಕ್ಷ

ಸದ್ಯ ಅವರನ್ನು ಉಡುಪಿ ಟಿಎಂಎ ಪೈ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಮೂಲಗಳು ತಿಳಿಸಿದೆ.

ಇದನ್ನೂ ಓದಿ: ಸಾಯಬೇಕೋ ಅಥವಾ ವ್ಯಾಪಾರ ಮಾಡಬೇಕೋ ನೀವು ತೀರ್ಮಾನ ಮಾಡಿ: ವ್ಯಾಪಾರಸ್ಥರಿಗೆ ಸಚಿವ ಈಶ್ವರಪ್ಪ

Advertisement
Advertisement

Udayavani is now on Telegram. Click here to join our channel and stay updated with the latest news.

Next