Advertisement
ಭಾರತ ಸರಕಾರವು ದೇಶದ ಗಣಿಗಾರಿಕೆ ಕ್ಷೇತ್ರದ ನಿಜವಾದ ಸವಾಲುಗಳನ್ನು ಹಾಗೂ ಸಾಮರ್ಥ್ಯಗಳನ್ನು ಅರಿಯಲು ನಿರಂತರ ಪ್ರಯತ್ನಗಳನ್ನು ನಡೆಸುತ್ತಿದೆ. ಮುಂದಿನ 25 ವರ್ಷಗಳಲ್ಲಿ ಖನಿಜಗಳ ಜಾಗತಿಕ ಬೇಡಿಕೆಯು ಉತ್ಪಾದನೆಯನ್ನು ಮೀರಿಸಲಿದೆ. ಹಾಗಾಗಿ ಈ ಕ್ಷೇತ್ರದ ಸುಧಾರಣೆಯತ್ತ ಗಮನ ಹರಿಸುವುದು ಸದ್ಯದ ಅನಿವಾರ್ಯತೆಯೂ ಹೌದು. ಹಾಗಾಗಿ ಸೆಪ್ಟೆಂಬರ್ 9 ಮತ್ತು 10 ರಂದು ಹೈದರಾಬಾದ್ ನಲ್ಲಿ ರಾಷ್ಟ್ರೀಯ ಗಣಿಗಾರಿಕೆ ಮಂತ್ರಿಗಳ ಸಮಾವೇಶವನ್ನು ಆಯೋಜಿಸಲಾಗಿದೆ. ಎರಡು ದಿನಗಳ ಕಾಲ ನಡೆಯಲಿರುವ ಈ ಸಮಾವೇಶದಲ್ಲಿ ಗಣಿಗಾರಿಕೆ ಕುರಿತಾದ ಸೆಷನ್ ಗಳು ನಡೆಯಲಿದ್ದು, ಸಚಿವ ಹಾಲಪ್ಪ ಆಚಾರ್ ಅವರು ರಾಜ್ಯದ ಗಣಿ ಇಲಾಖೆಗೆ ಸಂಬಂಧಿಸಿದ ಮಾಹಿತಿಗಳನ್ನು ಹಂಚಿಕೊಳ್ಳಲಿದ್ದಾರೆ.
Advertisement
ರಾಷ್ಟ್ರೀಯ ಗಣಿಗಾರಿಕೆ ಮಂತ್ರಿಗಳ ಸಮಾವೇಶದಲ್ಲಿ ಭಾಗಿಯಾಗಲಿರುವ ಹಾಲಪ್ಪ ಆಚಾರ್
05:14 PM Sep 08, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.