Advertisement
ಖಾಸಗಿ ಬಸ್ ಚಾಲಕನ ಅತೀ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಢಿಕ್ಕಿಯ ಪರಿಣಾಮ ಕಾರಿನ ಮುಂಭಾಗ ಹಾಗೂ ಬಲಬದಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನ ಚಾಲಕ ಗೋಪಾಲಕೃಷ್ಣ (65) ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದರು. ಕೊಲ್ಲೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Advertisement
Kollur ಹಾಲ್ಕಲ್: ಬಸ್ ಢಿಕ್ಕಿ; ಕಾರಿಗೆ ಹಾನಿ
11:03 PM Jun 16, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.