Advertisement

Breaking News : ಹಾನಗಲ್ -ಸಿಂದಗಿ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

07:05 PM Oct 05, 2021 | Team Udayavani |

ಬೆಂಗಳೂರು: ಸಿಂದಗಿ ಹಾಗೂ ಹಾನಗಲ್ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಘೋಷಣೆಯಾಗಿದೆ.

Advertisement

ಸಿಂದಗಿ ಕ್ಷೇತ್ರಕ್ಕೆ ಅಶೋಕ ಮನಗುಳಿ ಹಾಗೂ ಹಾನಗಲ್ ಕ್ಷೇತ್ರಕ್ಕೆ ಶ್ರೀನಿವಾಸ್ ಮಾನೆ ಅವರಿಗೆ ಟಿಕೆಟ್ ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next