Advertisement

ಹಾನಗಲ್ ಉಪಚುನಾವಣೆ: ಮಂದಗತಿಯಲ್ಲಿ ಸಾಗುತ್ತಿದೆ ಮತದಾನ

11:53 AM Oct 30, 2021 | Team Udayavani |

ಹಾವೇರಿ: ಹಾನಗಲ್ಲ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತದಾನ 263 ಮತಗಟ್ಟೆಗಳಲ್ಲಿ ಶನಿವಾರ ಬೆಳಿಗ್ಗೆ 7ರಿಂದ ಆರಂಭಗೊಂಡಿದೆ. ಬೆಳಗ್ಗೆ 11 ಗಂಟೆ ವರೆಗೆ ಶೇ.24.31 ರಷ್ಟು ಮತದಾನವಾಗಿದೆ.

Advertisement

ಕ್ಷೇತ್ರ ವ್ಯಾಪ್ತಿಯಲ್ಲಿ ಸುಗಮ ಮತದಾನಕ್ಕಾಗಿ 239 ಮೂಲ ಹಾಗೂ 24 ಹೆಚ್ಚುವರಿ 263 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ಇದನ್ನೂ ಓದಿ:ಸಿಂದಗಿ ಉಪಚುನಾವಣೆ: ಮತದಾನಕ್ಕೆ ಕಾಸರಗೋಡಿನಿಂದ ಬಂದ ಗುಳೇಹೋಗಿದ್ದ ಜನ

ಹಾನಗಲ್ಲ ಪಟ್ಟಣದ ಕುಮಾರೇಶ್ವರ ನಗರದ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಅವರು ಮತದಾನ ಮಾಡಿದರು.

ಬೆಳಗ್ಗೆ 7 ಗಂಟೆಯಿಂದ ಆರಂಭಗೊಂಡಿದ್ದು, ಬೆಳಗ್ಗೆ 11 ಗಂಟೆ  ವರೆಗೆ ಶೇ.24.31. ಮತದಾನವಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next