Advertisement
ಅತೃಪ್ತ ಶಾಸಕರು ಪ್ರತ್ಯೇಕ ಸಭೆಗಳನ್ನು ನಡೆಸಿ ಪಕ್ಷದ ವಿರುದ್ಧ ಹೇಳಿಕೆಗಳನ್ನು ನೀಡುವುದು, ಪ್ರತಿಭಟನೆಗಳನ್ನುನಡೆಸಿದರೆ ಸರ್ಕಾರ ಹಾಗೂ ಪಕ್ಷದಲ್ಲಿ ಮುಂದಿನ ದಿನಗಳಲ್ಲಿ ಅವಕಾಶ ವಂಚಿತರಾಗುವ ಸಾಧ್ಯತೆ ಇದೆ.
ಬಂದಿದೆ. ಹೈಕಮಾಂಡ್ ಸೂಚನೆ ಮೇರೆಗೆ ಬಂಡಾಯ ಶಮನ ಮಾಡಲು ಉಪ ಮುಖ್ಯಮಂತ್ರಿ ಪರಮೇಶ್ವರ್
ನೇತೃತ್ವದಲ್ಲಿ ದಿನೇಶ್ ಗುಂಡೂರಾವ್, ಡಿ.ಕೆ. ಶಿವಕುಮಾರ್, ಕೃಷ್ಣ ಬೈರೇಗೌಡ ಗುರುವಾರ ಸಭೆ ನಡೆಸಿ
ಅತೃಪ್ತರ ಮನವೊಲಿಸಲು ತೀರ್ಮಾನಿಸಿದ್ದಾರೆ ಎಂದು ಹೇಳಲಾಗಿದೆ.