Advertisement

ವಿಕಲಚೇತನ ಅಪ್ರಾಪ್ತೆ ಮೇಲೆ ಅತ್ಯಾಚಾರ ಯತ್ನ ಕೃತ್ಯ ಖಂಡಿಸಿ ವಿಕಲಚೇತನರ ಪ್ರತಿಭಟನೆ

05:28 PM Dec 17, 2020 | sudhir |

ವಿಜಯಪುರ : ವಿಕಲಚೇತನ ಅಪ್ರಾಪ್ತೆ ಮೇಲೆ ಅತ್ಯಾಚಾರ ಕೃತ್ಯ ಖಂಡಿಸಿ ಮುದ್ದೇಬಿಹಾಳ ಪಟ್ಟಣದಲ್ಲಿ ತಾಲೂಕಾ ವಿಕಲಚೇತನ ಒಕ್ಕೂಟದಿಂದ ಪ್ರತಿಭಟನೆ ನಡೆಸಿ, ತಹಶಿಲ್ದಾರರ ಮೂಲಕ ಮನವಿ ಸಲ್ಲಿಸಲಾಯಿತು.

Advertisement

ಮುದ್ದೇಬಿಹಾಳದ ತಹಶಿಲ್ದಾರರ ಕಚೇರಿ ಎದುರಿಗೆ ಪ್ರತಿಭಟನೆ ನಡೆಸಿದ ವಿಕಲಚೇತನರು, ಅತ್ಯಾಚಾರ ಕೃತ್ಯಕ್ಕೆ ಯತ್ನಿಸಿದ ಆರೋಪಿಗೆ ಕಠಿಣ ಶಿಕ್ಷೆ ಕೊಡಿಸುವಂತೆ ಆಗ್ರಹಿಸಿದರು.

ಇದಲ್ಲದೇ ಘಟನೆಯ ಕುರಿತು ಸಂತ್ರಸ್ತೆ ಪಾಲಕರು ದೂರು ನೀಡಿದರೂ ಪ್ರಕರಣ ದಾಖಲಿಸಿಕೊಳ್ಳಲು ವಿಳಂಬ ಮಾಡಿದ ತಾಳಿಕೋಟೆ ಠಾಣೆ ಎಸ್ಐ ಗಂಗೂಬಾಯಿ ಬಿರಾದಾರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಇದನ್ನೂ ಓದಿ:ಗುಂಡೇಟಿನಿಂದ ಗಾಯಗೊಂಡಿದ್ದ ಮಹಾದೇವ ಭೈರಗೊಂಡ ಆಸ್ಪತ್ರೆಯಿಂದ ಡಿಸ್ಚಾರ್ಜ್

Advertisement

Udayavani is now on Telegram. Click here to join our channel and stay updated with the latest news.

Next