Advertisement
ಶೀÅಕೃಷ್ಣ ಮತ್ತು ಮುಖ್ಯಪ್ರಾಣ ದೇವರಿಗೆ ಪ್ರಾರ್ಥನೆ ನಡೆಸಿದ ಬಳಿಕ ಶ್ರೀಗಳು ತರಕಾರ ಮುಹೂರ್ತ ಚಾಲನೆ ನೀಡಿದರು. ಮಧ್ಯಾಹ್ನ ನಡೆಯುವ ಸಾರ್ವಜನಿಕ ಮಹಾ ಅನ್ನಸಂತರ್ಪಣೆಯಲ್ಲಿ ಮುಖ್ಯಪ್ರಾಣ ದೇವರಿಗೆ ಅತಿ ಪ್ರಿಯವಾದ ಹಾಲು ಪಾಯಸವನ್ನು ನೀಡಲಾಗುತ್ತದೆ.ಸೇವಾ ಸಮಿತಿಯ ಸಮಿತಿಯ ಪ್ರಮುಖರಾದ ಭುವನೇಂದ್ರ ಕಿದಿಯೂರು, ಯುವರಾಜ್ ಸಾಲ್ಯಾನ್ ಮಸ್ಕತ್, ಹಿರಿಯಣ್ಣ ಟಿ. ಕಿದಿಯೂರು, ಜಿತೇಶ್ ಕಿದಿಯೂರು, ಹೀರಾ ಬಿ. ಕಿದಿಯೂರು, ಗೋಪಾಲ ಕುಂದರ್, ಹರಿಯಪ್ಪ ಕೋಟ್ಯಾನ್, ರಮೇಶ್ ಕೋಟ್ಯಾನ್, ರಮೇಶ್ ಕಿದಿಯೂರು, ಸೋಮನಾಥ್ ಕಾಂಚನ್, ಸುಧಾಕರ್ ಮೆಂಡನ್, ಪಾಂಡುರಂಗ ಕರ್ಕೇರ, ವಿಲಾಸ್ ಕುಮಾರ್ ಉಪಸ್ಥಿತರಿದ್ದರು.