Advertisement

ಹನುಮ ಜಯಂತಿ: ವಿಶೇಷ ಪೂಜೆ

12:18 PM Dec 18, 2018 | |

ಬೆಂಗಳೂರು: ಹನುಮ ಜಯಂತಿ ಪ್ರಯುಕ್ತ ಯಶವಂತಪುರದ ದಾರಿ ಆಂಜನೇಯ ಸ್ವಾಮಿ ದೇಗುಲದಲ್ಲಿ ಡಿ.20 ರಿಂದ 25ರ ವರೆಗೆ ಪ್ರತಿದಿನ ವಿಶೇಷ ಪೂಜೆ ನಡೆಯಲಿವೆ.

Advertisement

ಜತೆಗೆ ದಾಸಪೂಜೆ, ಭಜನೆ, ದೇವರ ಕೀರ್ತನೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ದಾರಿ ಆಂಜನೇಯ ಸ್ವಾಮಿ ದೇಗುಲದ ಆಡಳಿತ ಮಂಡಳಿಯ ಪ್ರಕಟಣೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next