Advertisement
“ಕಂಪೆನಿ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ. ಈ ಬಗ್ಗೆ ಜಿಲ್ಲಾಧಿಕಾರಿಯವರಿಗೆ ಮನವಿ ನೀಡಿದ್ದೇವೆ. ಅವರು ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ’ ಎಂದು ಸಂಘಧ ಅಧ್ಯಕ್ಷ ರಾಜಾಸಾಬ್ ಎಚ್. ನಂದಿಹಳ್ಳಿ ಧರಣಿ ಸಂದರ್ಭದಲ್ಲಿ ಮಾಧ್ಯಮಗಳಿಗೆ ತಿಳಿಸಿದರು.ಉಪಾಧ್ಯಕ್ಷ ರವಿಚಂದ್ರ ಕೆ.ಎಸ್., ಕಾರ್ಯದರ್ಶಿ ಚಂದ್ರಶೇಖರ್ ಮೂಡಬೆಟ್ಟು ಮೊದಲಾದವರು ಪಾಲ್ಗೊಂಡಿದ್ದರು. Advertisement
ಹನುಮಾನ್ ಟ್ರಾನ್ಸ್‌ಪೋರ್ಟ್ ನೌಕರರ ಧರಣಿ
07:50 AM Apr 12, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.