Advertisement

ಜ್ಯೂ.NTRಗೆ ಹುಟ್ಟುಹಬ್ಬದ ಸಂಭ್ರಮ

09:09 PM May 20, 2023 | Team Udayavani |

ಜಗತ್ತಿನ ಗಮನಸೆಳೆದು ಆಸ್ಕರ್‌ ಪ್ರಶಸ್ತಿ ಮುಡಿಗೇರಿಸಿಕೊಂಡ ಆರ್‌ಆರ್‌ಆರ್‌ ಸಿನಿಮಾದ ಖ್ಯಾತ ನಟ ಜೂನಿಯರ್‌ ಎನ್‌ಟಿಆರ್‌ ಶನಿವಾರ ತಮ್ಮ 40ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ಖ್ಯಾತ ತೆಲುಗು ನಟ ಚಿರಂಜೀವಿ, ಮಹೇಶ್‌ ಬಾಬು, ಅಲ್ಲು ಅರ್ಜುನ್‌, ಬಾಲಿವುಡ್‌ ಸ್ಟಾರ್‌ ಹೃತಿಕ್‌ ರೋಷನ್‌ ಸೇರಿದಂತೆ ವಿವಿಧ ಇಂಡಸ್ಟ್ರಿಗಳ ಕಲಾವಿದರು ಪ್ರೀತಿ ತುಂಬಿದ ಶುಭಹಾರೈಕೆಗಳನ್ನು ತಿಳಿಸಿದ್ದಾರೆ. ಇನ್ನು ಅಭಿಮಾನಿಗಳಂತೂ ಹಬ್ಬದಂತೆ ಜ್ಯೂ.ಎನ್‌ಟಿಆರ್‌ ಜನ್ಮದಿನವನ್ನು ಸಂಭ್ರಮಿಸಿದ್ದು, ಅವರ ಮುಂದಿನ ಸಿನಿಮಾಗಳ ಪೋಸ್ಟರ್‌ಗಳನ್ನು ಜಾಲತಾಣದಲ್ಲಿ ಹಂಚಿಕೊಂಡು ಶುಭಕೋರಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next