Advertisement
“ಕಾಲೇಜು ಸಿಬಂದಿ ನನ್ನನ್ನೂ ಸೇರಿ ಹಲವು ವಿದ್ಯಾರ್ಥಿನಿಯರಿಗೆ ಲೈಂಗಿಕ ಹಿಂಸೆ ನೀಡುತ್ತಿದ್ದರು. ಈ ಬಗ್ಗೆ ಪೊಲೀಸರಿಗೋ, ಕಾಲೇಜು ಆಡಳಿತ ಮಂಡಳಿಗೋ ದೂರು ನೀಡೋಣವೆಂದರೆ, ನಮ್ಮ ಫೋಟೋಗಳನ್ನಿಟ್ಟುಕೊಂಡು ಸಾಮಾಜಿಕ ಜಾಲ ತಾಣಗಳಲ್ಲಿ ಹರಿಬಿಡುವುದಾಗಿ ಬ್ಲಾಕ್‌ಮೇಲ್ ಮಾಡುತ್ತಿದ್ದರು’ ಎಂದು ಸಂದೇಶದಲ್ಲಿ ವಿವರಿಸಿದ್ದಾಳೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. Advertisement
College ಸಿಬಂದಿಯ ಲೈಂಗಿಕ ಕಿರುಕುಳ: ವಿದ್ಯಾರ್ಥಿನಿ ಆತ್ಮಹತ್ಯೆ
12:14 AM Apr 01, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.