Advertisement
ಆ. 5ರಂದು ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದ ಪ್ರತಿಭಟನ ವೃತ್ತದಲ್ಲಿ ಪರಶುರಾಮ ಥೀಮ್ ಪಾರ್ಕ್ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಯುತ್ತಿತ್ತು. ಈ ವೇಳೆ ನವೀನ್ ಅವರು ಮಂಜಪ್ಪ ಅವರಿಗೆ ಏಕವಚನದಲ್ಲಿ ನಿಂದಿಸಿ, ಅವಮಾನ ಮಾಡಿ ಅವರ ಮನಸ್ಸಿಗೆ ಘಾಸಿಯಾಗುವ ರೀತಿಯಲ್ಲಿ ಸಾರ್ವಜನಿಕವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ನೀಡಲಾದ ದೂರಿನಂತೆ ಪ್ರಕರಣ ದಾಖಲಾಗಿದೆ. Advertisement
Karkala ವೃತ್ತ ನಿರೀಕ್ಷಕರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ: ಪ್ರಕರಣ ದಾಖಲು
12:21 AM Aug 19, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.