Advertisement

ಇಂದಿರಾ ಕ್ಯಾಂಟೀನ್ ಮೇಲಧಿಕಾರಿಯಿಂದ ಕ್ಯಾಷಿಯರ್ ಗೆ ಲೈಂಗಿಕ ಕಿರುಕುಳ

03:13 PM Jan 06, 2018 | Sharanya Alva |

ಬೆಂಗಳೂರು: ಇಂದಿರಾ ಕ್ಯಾಂಟೀನ್ ಕ್ಯಾಷಿಯರ್ ಗೆ ಮೇಲಧಿಕಾರಿ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿ ಸಂತ್ರಸ್ತ ಮಹಿಳೆ ಬಂಡೆಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿರುವ ಘಟನೆ ವರದಿಯಾಗಿದೆ.

Advertisement

ಬಂಡೆಪಾಳ್ಯದ ಇಂದಿರಾ ಕ್ಯಾಂಟೀನ್ ನಲ್ಲಿ ಕ್ಯಾಷಿಯರ್ ಗೆ ಅದೇ ಕ್ಯಾಂಟೀನ್ ಮೇಲಧಿಕಾರಿಯಾಗಿರುವ ಸತೀಶ್ ಎಂಬಾತ ಲೈಂಗಿಕ ಕಿರುಕುಳ ನೀಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ಕ್ಯಾಂಟೀನ್ ನಲ್ಲಿ ಕ್ಯಾಷಿಯರ್ ಆಗಿ ಮುಂದುವರಿಯಬೇಕಾದರೆ ದೈಹಿಕ ಸಂಬಂಧ ಬೆಳೆಸಬೇಕೆಂದು ಮೇಲಧಿಕಾರಿ ಒತ್ತಾಯಿಸುತ್ತಿದ್ದ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next