Advertisement
ಕೋಡಿಚಿಕ್ಕನಹಳ್ಳಿಯ ಖಾಸಗಿ ಅಪಾರ್ಟ್ ಮೆಂಟ್ ನಿವಾಸಿ ಎನ್.ಬಿ.ಮಂಜುನಾಥ್ ಎಂಬವರು ನೀಡಿದ ದೂರಿನ ಮೇರೆಗೆ ಪೊಲೀಸರು ಅದೇ ಅಪಾರ್ಟ್‌ಮೆಂಟ್ ನಿವಾಸಿಗಳಾದ ಪ್ರಣಬ್ ಜ್ಯೋತಿ ಸಿಂಗ್ ಮತ್ತು ನೇಹಾ ಕುಮಾರಿ ದಂಪತಿ ವಿರುದ್ಧ ಗಂಭೀರ ಸ್ವರೂಪವಲ್ಲದ(ಎನ್‌ಸಿಆರ್) ಪ್ರಕರಣ ದಾಖಲಿಸಿದ್ದಾರೆ.
Advertisement
Harassment: ಫ್ಲ್ಯಾಟ್‌ನಲ್ಲಿ ಕಿರುಕುಳ; ದಂಪತಿ ವಿರುದ್ಧ ಕೇಸ್
12:18 PM Apr 01, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.