Advertisement

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಮುಖ್ಯ ಶಿಕ್ಷಕನ ಬಂಧನ

02:40 PM Apr 14, 2022 | Team Udayavani |

ಶಿರಸಿ: ಅಪ್ರಾಪ್ತ ವಯಸ್ಕ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ‌ಯೊಂದರ ಮುಖ್ಯ ಶಿಕ್ಷಕನನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.

Advertisement

ಸುರೇಶ ಪರಮೇಶ್ವರ ಹೆಗಡೆ (53) ಬಂಧಿತ ಆರೋಪಿ.

ಶಿಕ್ಷಕ ಹಲವು ದಿನಗಳಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ವಿದ್ಯಾರ್ಥಿನಿಯ ಪಾಲಕರು ಶಿಕ್ಷಕನ ವಿರುದ್ಧ ಶಿರಸಿ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿ, ಪಿಎಸ್ಐ ಈರಯ್ಯ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:ಸಿಡಿದೆದ್ದ ಕಾಂಗ್ರೆಸ್‌ನಿಂದ ಭಾರೀ ಪ್ರತಿಭಟನೆ

Advertisement

Udayavani is now on Telegram. Click here to join our channel and stay updated with the latest news.

Next