Advertisement
ಕೇಪು ಗ್ರಾಮದ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳನ್ನು ಯುವಕ ಕೆಲವು ದಿನಗಳಿಂದ ಹಿಂಬಾಲಿಸುತ್ತಿದ್ದು, ಮೊಬೈಲ್ ನಂಬರ್ ನೀಡುವಂತೆ ಕಿರುಕುಳ ನೀಡಿದ್ದಾರೆ. ಶಾಲೆ ಸಮೀಪ ಬಂದು ಬೈಕ್ ನಲ್ಲಿ ಕೂರುವಂತೆ ಹೇಳಿದ್ದಾನೆ. ಈ ಎಲ್ಲಾ ವಿಚಾರವನ್ನು ಬೇರೆ ಕಡೆ ಹೇಳಬಾರದೆಂದು ಬೆದರಿಸಿದ್ದಾನೆ. ಇದರಿಂದ ಭಯಗೊಂಡ ಬಾಲಕಿ ಶಾಲೆಯ ಶಿಕ್ಷಕರಲ್ಲಿ ತಿಳಿಸಿದ್ದು, ಅವರು ಪೋಷಕರಿಗೆ ಮಾಹಿತಿ ತಿಳಿಸಿದ್ದು, ಅವರು ಠಾಣೆಗೆ ದೂರು ನೀಡಿದ್ದಾರೆ.
Advertisement
Vitla ವಿದ್ಯಾರ್ಥಿನಿಗೆ ಕಿರುಕುಳ: ಯುವಕನ ಮೇಲೆ ಪೋಕ್ಸೋ ಪ್ರಕರಣ ದಾಖಲು
07:14 PM Sep 28, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.