Advertisement
ಆರೋಪಿಗಳಾದ ಸಂದೀಪ್ ನಾಯ್ಕ ಹಾಗೂ ವಿಘ್ನೇಶ್ ನಾಯ್ಕ ಅವರನ್ನು ಬಂಧಿಸಲಾಗಿದೆ. ಸಂದೀಪ್ ನಾಯ್ಕ ವಿವಾಹಿತ. ವೃತ್ತಿಯಲ್ಲಿ ಪೈಂಟರ್ ಆಗಿದ್ದ. ಮತ್ತೂಂದು ಆರೋಪಿಯೂ ಸಣ್ಣಪುಟ್ಟ ಕೆಲಸಗಳನ್ನು ಸ್ಥಳೀಯವಾಗಿ ಮಾಡುತ್ತಿದ್ದ. ಈ ಇಬ್ಬರೂ ಆರೋಪಿಗಳ ಮೇಲೆ ಈ ಹಿಂದೆಯೂ ಇಂತಹ ಆರೋಪ ಸ್ಥಳೀಯವಾಗಿ ಕೇಳಿಬಂದಿತ್ತು.
Advertisement
ಉಡುಪಿ: 8 ವರ್ಷ ಪ್ರಾಯದ ಬಾಲಕಿಯ ಮೇಲೆ ಸಂಬಂಧಿಕರಿಂದಲೇ ಲೈಂಗಿಕ ದೌರ್ಜನ್ಯ; ಬಂಧನ
10:31 AM Nov 22, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.