Advertisement

ಹರೇಕಳ: ಮದರಸ ಶಿಕ್ಷಕನಿಂದ ಬಾಲಕನಿಗೆ ಹಲ್ಲೆ

01:32 PM Sep 18, 2022 | Team Udayavani |

ಉಳ್ಳಾಲ: ಬಾಲಕನೋರ್ವನಿಗೆ ಮದರಸದ ಶಿಕ್ಷಕ ಹಲ್ಲೆ ನಡೆಸಿರುವ ಘಟನೆ  ಹರೇಕಳ ಗ್ರಾಮದ  ದೇರಿಕಟ್ಟೆ ಎಂಬಲ್ಲಿ ಶನಿವಾರ ಸಂಜೆ ವೇಳೆ ಸಂಭವಿಸಿದ್ದು, ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಇದನ್ನೂ ಓದಿ:ಸಿಎಂ ಬೊಮ್ಮಾಯಿ ಭೇಟಿಯಾದ ಪಿಣರಾಯಿ ವಿಜಯನ್: ಗಡಿ ರಸ್ತೆಗಳ ಕುರಿತು ಚರ್ಚೆ

ಹರೇಕಳ ದೇರಿಕಟ್ಟೆ ಮಹಮ್ಮದ್ ಎಂಬವರ ಪುತ್ರ  ಹಫೀಲ್ ಅಹಮ್ಮದ್ (11) ಹಲ್ಲೆಗೊಳಗಾದ ಬಾಲಕ.

ಮದರಸಕ್ಕೆ ತೆರಳಿದ್ದ ಬಾಲಕನಿಗೆ ವಿಚಾರವೊಂದಕ್ಕೆ ಸಂಬಂಧಿಸಿ  ಶಿಕ್ಷಕ ಉಸ್ತದ್ ಯಹ್ಯಾ ಫೈಝಿ ಎಂಬವರು  ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ಈ ಕುರಿತು ಹೆತ್ತವರು  ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next