Advertisement
ಶೀತ, ಜ್ವರ ಎಂದು ಚಿಕಿತ್ಸೆಗೆ ತೆರಳಿದ್ದ ವ್ಯಕ್ತಿಯಲ್ಲಿ ಕೋವಿಡ್ ಸೋಂಕಿರುವುದು ಜು. 2 ರಂದು ತಿಳಿದು ಬಂದಿತ್ತು. ಹಾಗಾಗಿ ಗರ್ಭಿಣಿ ಸೇರಿದಂತೆ ಆ ಕುಟುಂಬದ ಎಲ್ಲಾ 7 ಜನರ ಗಂಟಲು ದ್ರವ ಸಂಗ್ರಹಿಸಿ ಜು. 3 ರಂದು ಪರೀಕ್ಷೆಗೆ ಕಳುಹಿಸಲಾಗಿತ್ತು. 7 ಜನರ ಪೈಕಿ 65 ವರ್ಷದ ವೃದ್ಧ, 57 ವರ್ಷದ ಮಹಿಳೆ, 36 ಹಾಗೂ 33 ವರ್ಷದ ಇಬ್ಬರು ಪುರುಷರ ವರದಿಗಳು ಪಾಸಿಟಿವ್ ಬಂದಿವೆ.
Advertisement
ಹರಿಹರ: ಒಂದೇ ಕುಟುಂಬದ ನಾಲ್ವರಿಗೆ ಕೋವಿಡ್ ಸೋಂಕು
06:52 PM Jul 08, 2020 | Naveen |
Advertisement
Udayavani is now on Telegram. Click here to join our channel and stay updated with the latest news.