Advertisement

Praveen Nettaru ಮನೆಗೆ ಹರೀಶ್ ಪೂಂಜ ಭೇಟಿ

08:59 AM May 12, 2023 | Team Udayavani |

ಬೆಳ್ತಂಗಡಿ: ಶಾಸಕ, ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ಹಿಂದೂ ಸಮಾಜದ ಅಚ್ಚಳಿಯದ ನಕ್ಷತ್ರ, ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ, ಜಿಹಾದಿಗಳ ಸಂಚಿಗೆ ವೀರ ಮರಣವನ್ನಪ್ಪಿದ ಬಲಿದಾನಿ ಪ್ರವೀಣ್ ನೆಟ್ಟಾರ್ ಅವರ ನೂತನ ಮನೆಗೆ ಭೇಟಿ ನೀಡಿ ಅವರ ಪ್ರತಿಮೆಗೆ ನಮಸ್ಕರಿಸಿದರು.

Advertisement

ಬಳಿಕ ಪ್ರವೀಣ್ ನೆಟ್ಟಾರು ಅವರ ಮಾತಾಪಿತರನ್ನು ಭೇಟಿಯಾಗಿ ಅವರ ಆಶೀರ್ವಾದ ಪಡೆದು ಕುಟುಂಬದ ಯೋಗಕ್ಷೇಮ ವಿಚಾರಿಸಿ ಪ್ರವೀಣ್ ನೆಟ್ಟಾರು ಅವರ ತ್ಯಾಗಕ್ಕೆ ಪ್ರಣಾಮ ಸಲ್ಲಿಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next