Advertisement
ಪ್ರಸ್ತುತ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿರುವ ದೂರನ್ನು ತತ್‌ಕ್ಷಣದಿಂದ ಅನ್ವಯವಾಗುವಂತೆ ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಪ್ರಸ್ತುತ ತನಿಖಾಧಿಕಾರಿಯಲ್ಲಿರುವ ದಾಖಲೆಗಳನ್ನು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸಿಐಡಿ ತನಿಖಾ ಕಚೇರಿಗೆ ಹಸ್ತಾಂತರಿಸಬೇಕು ಎಂದು ರಾಜ್ಯ ಡಿಜಿಪಿಯವರ ಪರವಾಗಿ ಆರ್. ಹಿತೇಂದ್ರ ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಪೊಲೀಸರು ಫಳ್ನೀರಿನ ರಿಯಾಜ್‌ನನ್ನು ಬಂಧಿಸಿದ್ದರು. ಇದನ್ನೂ ಓದಿ : ದಿಂಡಿ ಯಾತ್ರೆಯ ಭಕ್ತರರಿಗೆ ಪ್ರಸಾದ ಸೇವೆ ಸಲ್ಲಿಸಿ ಧನ್ಯತೆ ಮೆರೆದ ಮುಸ್ಲಿಂ ವ್ಯಕ್ತಿ