Advertisement

ಕೋರೆಗಾಂವ್‌ ಹಿಂಸಾಚಾರ ಖಂಡಿಸಿ ಹಾರೋಗೇರಿ, ರಾಯಭಾಗ ಬಂದ್‌ 

11:22 AM Jan 05, 2018 | Team Udayavani |

ಬೆಳಗಾವಿ: ಮಹಾರಾಷ್ಟ್ರದ ಕೋರೆಗಾಂವ್‌ ಹಿಂಸಾಚಾರ ಖಂಡಿಸಿ ದಲಿತಪರ ಸಂಘಟನೆಗಳು ಶುಕ್ರವಾರ ಜಿಲ್ಲೆಯ ಹಾರೋಗೇರಿ  ಮತ್ತು ರಾಯಭಾಗ ಪಟ್ಟಣಗಳ ಬಂದ್‌ ಗೆ ಕರೆ ನೀಡಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. 

Advertisement

ಹಾರೋಗೇರಿ , ಸದಲಗ, ರಾಯಭಾಗದಲ್ಲಿ ಬಂದ್‌ ಆಚರಿಸಲಾಗುತ್ತಿದ್ದು, ದಲಿತಪರಸಂಘಟನೆಗಳ ಕಾರ್ಯಕರ್ತರು ಅಲ್ಲಲ್ಲಿ ಟಯರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ.

ಜಟ್‌-ಜಾಂಬೋಟಿ ರಾಜ್ಯ ಹೆದ್ದಾರಿಯನ್ನು ತಡೆದು ಪ್ರತಿಭಟನಾ ಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. 

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next